Jio ಟೆಲಿಕಾಂ ಈಗಾಗಲೇ ದೇಶೀಯ ಮಾರುಕಟ್ಟೆಯಲ್ಲಿ ವಿ ಹಾಗೂ ಏರ್‌ಟೆಲ್ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಭಿನ್ನ ದರದಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಪರಿಚಯಿಸಿರುವ ಜಿಯೋ ಸಂಸ್ಥೆಯು ಪ್ರತಿದಿನ ಡೇಟಾ ಹಾಗೂ ಆಕರ್ಷಕ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಪಟ್ಟಿ ಸಹ ಒಳಗೊಂಡಿದೆ. ಹಾಗೆಯೇ ಜಿಯೋ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ದೈನಂದಿನ ಡೇಟಾ ಜೊತೆಗೆ ಓಟಿಟಿ ಚಂದಾದಾರಿಕೆ ಒಳಗೊಂಡ ಯೋಜನೆಗಳು ಸೇರಿವೆ. ಅದಾಗ್ಯೂ, ಕಡಿಮೆ ದರದಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಅನಿಯಮಿತ ಡೇಟಾ ಪ್ರಯೋಜನ ಹೊಂದಿರುವ ರೀಚಾರ್ಜ್ ಯೋಜನೆಗಳು ಹೆಚ್ಚು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೆ ಜಿಯೋ ಟೆಲಿಕಾಂನ ಪ್ರತಿದಿನ 2GB ಡೇಟಾ ಸೌಲಭ್ಯದ ಅತ್ಯುತ್ತಮ ಪ್ಲಾನ್‌ಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : Redmi Note 15 SE ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ! ಈ ಆಫರ್ ಮಿಸ್ ಮಾಡ್ಕೋಬೇಡಿ
ಜಿಯೋ ಟೆಲಿಕಾಂನ 719 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 70 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ಜಿಯೋ ಟಿವಿ ಚಂದಾದಾರಿಕೆ ಸಹ ಲಭ್ಯ.
ಜಿಯೋ ಟೆಲಿಕಾಂನ 749 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 72 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಜಿಯೋ ಟಿವಿ ಚಂದಾದಾರಿಕೆ ಸಹ ಲಭ್ಯ.
ಜಿಯೋ ಟೆಲಿಕಾಂನ 899 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 90 ದಿನಗಳ ವ್ಯಾಲಿಡಿಟಿ ಪ್ರಯೋಜನ ಸಿಗುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಜಿಯೋ ಟಿವಿ ಚಂದಾದಾರಿಕೆ ಸಹ ಲಭ್ಯ.
ಜಿಯೋ ಟೆಲಿಕಾಂನ 859 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಸಿಗುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಜಿಯೋ ಟಿವಿ ಚಂದಾದಾರಿಕೆ ಸಹ ಲಭ್ಯ.