ಅಧಿಕ ವ್ಯಾಲಿಡಿಟಿ ಸೌಲಭ್ಯ ಒಳಗೊಂಡ Vi ಟೆಲಿಕಾಂನ ಬೆಸ್ಟ್‌ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ

HIGHLIGHTS

ವಿ ಸಂಸ್ಥೆಯ ಈ ಪ್ಲ್ಯಾನ್‌ಗಳಲ್ಲಿ ಬಿಗ್ ವ್ಯಾಲಿಡಿಟಿ ಸೌಲಭ್ಯ

ವಿ ಕಂಪನಿಯ ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ

ವಿ ಟೆಲಿಕಾಂನ ಈ ಯೋಜನೆಗಳಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ

ಅಧಿಕ ವ್ಯಾಲಿಡಿಟಿ ಸೌಲಭ್ಯ ಒಳಗೊಂಡ Vi ಟೆಲಿಕಾಂನ ಬೆಸ್ಟ್‌ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ

ಆಕರ್ಷಕ ಪ್ರೀಪೇಯ್ಡ್‌ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿರುವ (ವೊಡಾಫೋನ್‌ ಐಡಿಯಾ) Vi ಟೆಲಿಕಾಂ ತನ್ನದೇ ಗ್ರಾಹಕ ಬಳಗವನ್ನು ಪಡೆದಿದೆ. ಈ ಸಂಸ್ಥೆಯು ಆಕರ್ಷಕ ಪ್ಲಾನ್‌ಗಳ ಈ ಮೂಲಕ ಜಿಯೋ ಹಾಗೂ ಏರ್‌ಟೆಲ್‌ ಟೆಲಿಕಾಂಗಳಿಗೆ ಫೈಟ್‌ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ವಿ ಟೆಲಿಕಾಂ ಕಂಪನಿಯ ಬಿಗ್ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಪ್ರಯೋಜನದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯ ಪಡೆದುಕೊಂಡಿರುವ ಯೋಜನೆಗಳು ಹೆಚ್ಚು ಮುನ್ನಲೆಯಲ್ಲಿ ಇವೆ. ಹಾಗಾದರೆ ವೊಡಾಫೋನ್‌ ಐಡಿಯಾ (ವಿ) ಟೆಲಿಕಾಂನ ಬಜೆಟ್‌ ದರದಲ್ಲಿ ನಿತ್ಯ ಅಧಿಕ ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ಪ್ರಯೋಜನ ನೀಡುವ ಕೆಲವು ಜನಪ್ರಿಯ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 16GB RAM ಒಳಗೊಂಡ Google Pixel 10 Pro ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ!

Vi ಸಂಸ್ಥೆಯ 1005 ರೂ.ಗಳ ಪ್ಲಾನ್ ಮಾಹಿತಿ

ವಿ ಕಂಪನಿಯ 1005 ರೂ.ಗಳ ಈ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ ಅನ್‌ಲಿಮಿಟೆಡ್‌ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್‌ ದರದಲ್ಲಿ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್‌ ಸೂಕ್ತ ಎನ್ನಬಹುದು.

vi

ವಿ ಟೆಲಿಕಾಂನ 979 ರೂ.ಗಳ ಪ್ಲಾನ್ ಮಾಹಿತಿ

ವಿ ಕಂಪನಿಯ 979 ರೂ.ಗಳ ಈ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ ಅನ್‌ಲಿಮಿಟೆಡ್‌ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್‌ ದರದಲ್ಲಿ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್‌ ಸೂಕ್ತ ಎನ್ನಬಹುದು.

ವಿ ಟೆಲಿಕಾಂನ 859 ರೂ.ಗಳ ಪ್ಲಾನ್ ಮಾಹಿತಿ

ವಿ ಕಂಪನಿಯ 859 ರೂ.ಗಳ ಈ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ ಅನ್‌ಲಿಮಿಟೆಡ್‌ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್‌ ದರದಲ್ಲಿ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್‌ ಸೂಕ್ತ ಎನ್ನಬಹುದು.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile