ಅಗ್ಗದ ಬೆಲೆಯಲ್ಲಿ ಲಭ್ಯವಿರುವ Vi ಟೆಲಿಕಾಂನ ಅತ್ಯುತ್ತಮ ರೀಚಾರ್ಜ್‌ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ

HIGHLIGHTS

ಅಗ್ಗದ ದರದಲ್ಲಿ ಲಭ್ಯವಿರುವ ಬೆಸ್ಟ್‌ ವಿ ಟೆಲಿಕಾಂ ಪ್ಲಾನ್‌ಗಳು

ವಿ ಟೆಲಿಕಾಂನ ಈ ರೀಚಾರ್ಜ್‌ ಯೋಜನೆಗಳಲ್ಲಿ ಆಕರ್ಷಕ ವ್ಯಾಲಿಡಿಟಿ

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲಾನ್‌ಗಳಲ್ಲಿ ಉಚಿತ ವಾಯ್ಸ್‌ ಕರೆ ಸೌಲಭ್ಯ

ಅಗ್ಗದ ಬೆಲೆಯಲ್ಲಿ ಲಭ್ಯವಿರುವ Vi ಟೆಲಿಕಾಂನ ಅತ್ಯುತ್ತಮ ರೀಚಾರ್ಜ್‌ ಪ್ಲಾನ್‌ಗಳ ಲಿಸ್ಟ್‌ ಇಲ್ಲಿದೆ

ವೊಡಾಫೋನ್‌ ಐಡಿಯಾ (Vi) ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಂಪನಿಯು ತನ್ನ ಆಕರ್ಷಕ ಪ್ರೀಪೇಯ್ಡ್ ಯೋಜನೆಗಳ ಮೂಲಕ ಅಧಿಕ ಗ್ರಾಹಕರನ್ನು ಸೆಳೆದಿದೆ. ಅಲ್ಲದೇ ಸಂಸ್ಥೆಯು ಕೆಲವು ಅಧಿಕ ಡೇಟಾ ಹಾಗೂ ಅಧಿಕ ವ್ಯಾಲಿಡಿಟಿ ಯೋಜನೆಗಳ ಮೂಲಕ ಜಿಯೋ ಟೆಲಿಕಾಂ ಹಾಗೂ ಏರ್‌ಟೆಲ್‌ ಟೆಲಿಕಾಂ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ವಿ ಟೆಲಿಕಾಂನ ದೈನಂದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲಾನ್‌ಗಳು ಅಧಿಕ ಗ್ರಾಹಕರನ್ನು ಸೆಳೆದಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರನ್ನು ಆಕರ್ಷಿಸಿವೆ. ಅದಾಗ್ಯೂ ಅಗ್ಗದ ಬೆಲೆಯ ಒಳಗಿನ ಕೆಲವು ಯೋಜನೆಗಳು ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ವಿ ಟೆಲಿಕಾಂನ ಅಗ್ಗದ ಬೆಲೆಯ ಯೋಜನೆಯಲ್ಲಿ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Samsung Galaxy F70 Pro vs OnePlus N6: ಈ ಎರಡು ಫೋನ್‌ಗಳಲ್ಲಿ ಖರೀದಿಗೆ ಯಾವುದು ಬೆಸ್ಟ್‌

Vi 408 ರೂ.ಗಳ ಪ್ಲಾನ್‌ ಮಾಹಿತಿ

ವಿ ಟೆಲಿಕಾಂನ 408 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಸೋನಿ ಲೈವ್‌ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.

vi

ವಿ ಸಂಸ್ಥೆಯ 365 ರೂ.ಗಳ ಯೋಜನೆ

ವಿ ಟೆಲಿಕಾಂನ 365 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.

ವಿ ಸಂಸ್ಥೆಯ 419 ರೂ.ಗಳ ಪ್ಲಾನ್‌ ಮಾಹಿತಿ

ವಿ ಟೆಲಿಕಾಂನ 419 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಸೋನಿ ಲೈವ್‌ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.

ವಿ ಸಂಸ್ಥೆಯ 399 ರೂ.ಗಳ ಪ್ಲಾನ್‌ ಮಾಹಿತಿ

ವಿ ಟೆಲಿಕಾಂನ 399 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್‌ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.

ವಿ ಸಂಸ್ಥೆಯ 345 ರೂ.ಗಳ ಪ್ಲಾನ್‌ ಮಾಹಿತಿ

ವಿ ಟೆಲಿಕಾಂನ 345 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್‌ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್‌ ವಾಯ್ಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile