Vi ಸಂಸ್ಥೆಯು ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಂಪನಿಯು ತನ್ನ ಆಕರ್ಷಕ ಪ್ರೀಪೇಯ್ಡ್ ಯೋಜನೆಗಳ ಮೂಲಕ ಅಧಿಕ ಗ್ರಾಹಕರನ್ನು ಸೆಳೆದಿದೆ. ಅಲ್ಲದೇ ಸಂಸ್ಥೆಯು ಕೆಲವು ಅಧಿಕ ಡೇಟಾ ಹಾಗೂ ಅಧಿಕ ವ್ಯಾಲಿಡಿಟಿ ಯೋಜನೆಗಳ ಮೂಲಕ ಜಿಯೋ ಟೆಲಿಕಾಂ ಹಾಗೂ ಏರ್‌ಟೆಲ್ ಟೆಲಿಕಾಂ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ವಿ ಟೆಲಿಕಾಂನ ದೈನಂದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಅಧಿಕ ಗ್ರಾಹಕರನ್ನು ಸೆಳೆದಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರನ್ನು ಆಕರ್ಷಿಸಿವೆ. ಅದಾಗ್ಯೂ ಅಗ್ಗದ ಬೆಲೆಯ ಒಳಗಿನ ಕೆಲವು ಯೋಜನೆಗಳು ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ವಿ ಟೆಲಿಕಾಂನ ಅಗ್ಗದ ಬೆಲೆಯ ಯೋಜನೆಯಲ್ಲಿ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಹೊಸ Realme C100i ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯ; ಅಗ್ಗದ ಪ್ರೈಸ್‌ಟ್ಯಾಗ್
ವಿ ಟೆಲಿಕಾಂನ 365 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ವಿ ಟೆಲಿಕಾಂನ 419 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಕೆಲವು ಓಟಿಟಿ ತಾಣಗಳ ಚಂದಾದಾರಿಕೆ ಲಭ್ಯ.
ವಿ ಟೆಲಿಕಾಂನ 399 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಕೆಲವು ಓಟಿಟಿ ತಾಣಗಳ ಚಂದಾದಾರಿಕೆ ಲಭ್ಯ.
ವಿ ಟೆಲಿಕಾಂನ 379 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಕೆಲವು ಓಟಿಟಿ ತಾಣಗಳ ಚಂದಾದಾರಿಕೆ ಲಭ್ಯ.