ಕಡಿಮೆ ಬೆಲೆಯಲ್ಲಿ Unlimited ಡೇಟಾ ಸೌಲಭ್ಯ ಒಳಗೊಂಡ ಬೆಸ್ಟ್ Vi ಪ್ಲಾನ್‌ಗಳ ಲಿಸ್ಟ್ ಇಲ್ಲಿದೆ
ಅಧಿಕ ಡೇಟಾ ಸೌಲಭ್ಯ ಬಯಸುವ ಗ್ರಾಹಕರಿಗೆ ಈ ಪ್ಲಾನ್‌ಗಳು ಅತ್ಯುತ್ತಮ ಆಯ್ಕೆ
ವಿ ಟೆಲಿಕಾಂನ ಈ ರೀಚಾರ್ಜ್ ಯೋಜನೆಯಲ್ಲಿ Unlimited ಡೇಟಾ ಸಿಗುತ್ತೆ
ವಿ ಟೆಲಿಕಾಂ ಕಂಪನಿಯ ಈ ಪ್ಲಾನ್‌ನಲ್ಲಿ ಉಚಿತ ವಾಯ್ಸ್ ಕರೆ ಹಾಗೂ 100 SMS ಲಭ್ಯ
ದೇಶದ ಮೂರನೇ ದೊಡ್ಡ ಟೆಲಿಕಾಂ ಎಂದೇ ಗುರುತಿಸಿಕೊಂಡಿರುವ Vi ಕಂಪನಿಯು ಭಿನ್ನ ಡೇಟಾ ಪ್ರಯೋಜನದ ಪ್ರಿಪೇಯ್ಡ್ ಪ್ಲಾನ್‌ಗಳ ಆಯ್ಕೆಯನ್ನು ನೀಡುವ ಮೂಲಕ ಟೆಲಿಕಾಂ ವಲಯದಲ್ಲಿ ಜಿಯೋ ಹಾಗೂ ಏರ್‌ಟೆಲ್ ಸಂಸ್ಥೆಗಳಿಗೆ ಸೆಡ್ಡು ಹೊಡೆಯುತ್ತಾ ಸಾಗಿದೆ. ಆ ಪೈಕಿ ವಿ ಟೆಲಿಕಾಂನ ಪ್ರತಿದಿನ Unlimited ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳು ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅಂದಹಾಗೆ ಸಂಸ್ಥೆಯ ಕಡಿಮೆ ಬೆಲೆಯ ಕೆಲವು ಪ್ಲಾನ್‌ಗಳಲ್ಲಿ Unlimited ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ವಿ ಟೆಲಿಕಾಂನ ಅಗ್ಗದ ದರದಲ್ಲಿ Unlimited ಡೇಟಾ ಪ್ರಯೋಜನ ಪಡೆದ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Vivo X200T ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ; ಟ್ರಿಪಲ್ 50MP ಕ್ಯಾಮೆರಾ ಸೌಲಭ್ಯ
Vi ಸಂಸ್ಥೆಯ 670 ರೂ.ಗಳ ಪ್ಲಾನ್ ಮಾಹಿತಿ
ವಿ ಟೆಲಿಕಾಂನ 670 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ Unlimited ಡೇಟಾ Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.

ವಿ ಸಂಸ್ಥೆಯ 408 ರೂ.ಗಳ ಯೋಜನೆ ಮಾಹಿತಿ
ವಿ ಟೆಲಿಕಾಂನ 408 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ Unlimited ಡೇಟಾ Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.
ವಿ ಸಂಸ್ಥೆಯ 1005 ರೂ.ಗಳ ಪ್ಲಾನ್ ಮಾಹಿತಿ
ವಿ ಟೆಲಿಕಾಂನ 1005 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಸಹ ಬಳಕೆದಾರರಿಗೆ ಪ್ರತಿದಿನ Unlimited ಡೇಟಾ Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.
ವಿ ಸಂಸ್ಥೆಯ 379 ರೂ.ಗಳ ಯೋಜನೆ ಮಾಹಿತಿ
ವಿ ಟೆಲಿಕಾಂನ 379 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ Unlimited ಡೇಟಾ Data ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
