Vi ಟೆಲಿಕಾಂನ ಬಜೆಟ್ ಬೆಲೆಯ ಒಳಗೆ ಲಭ್ಯವಿರುವ ಬೊಂಬಾಟ್ ಪ್ಲಾನ್‌ಗಳು ಇಲ್ಲಿವೆ ನೋಡಿ
1000 ರೂ.ಗಳ ಒಳಗಿನ ಬೆಸ್ಟ್ ವಿ ಟೆಲಿಕಾಂ ಪ್ಲಾನ್‌ಗಳು
ವಿ ಟೆಲಿಕಾಂನ ಈ ಯೋಜನೆಗಳಲ್ಲಿ ಆಕರ್ಷಕ ವ್ಯಾಲಿಡಿಟಿ
ವಿ ಟೆಲಿಕಾಂನ ಈ ಪ್ಲಾನ್‌ಗಳಲ್ಲಿ ಉಚಿತ ವಾಯ್ಸ್ ಕರೆ ಸೌಲಭ್ಯ
ವೊಡಾಫೋನ್ ಐಡಿಯಾ (Vi) ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಸಂಸ್ಥೆಯು ತನ್ನ ಆಕರ್ಷಕ ಪ್ರೀಪೇಯ್ಡ್ ಯೋಜನೆಗಳ ಮೂಲಕ ಅಧಿಕ ಗ್ರಾಹಕರನ್ನು ಸೆಳೆದಿದೆ. ಅಲ್ಲದೇ ಕಂಪನಿಯು ಕೆಲವು ಅಧಿಕ ಡೇಟಾ ಹಾಗೂ ಅಧಿಕ ವ್ಯಾಲಿಡಿಟಿ ಪ್ಲಾನ್‌ಗಳ ಮೂಲಕ ಜಿಯೋ ಟೆಲಿಕಾಂ ಹಾಗೂ ಏರ್‌ಟೆಲ್ ಟೆಲಿಕಾಂ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ವಿ ಟೆಲಿಕಾಂನ ದೈನಂದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಅಧಿಕ ಗ್ರಾಹಕರನ್ನು ಸೆಳೆದಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರನ್ನು ಆಕರ್ಷಿಸಿವೆ. ಅದಾಗ್ಯೂ 1000 ರೂ.ಗಳ ಒಳಗಿನ ಕೆಲವು ಯೋಜನೆಗಳು ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಹಾಗಾದರೆ ವಿ ಟೆಲಿಕಾಂನ 1000 ರೂ.ಗಳ ಯೋಜನೆಯಲ್ಲಿ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : 45W ಫಾಸ್ಟ್ ಸಪೋರ್ಟ್ ಇರುವ Oppo ಸಂಸ್ಥೆಯ ಈ ಜನಪ್ರಿಯ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!
Vi 979 ರೂ.ಗಳ ಪ್ಲಾನ್ ಮಾಹಿತಿ
ವಿ ಟೆಲಿಕಾಂನ 979 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಸೋನಿ ಲೈವ್ ಸೇರಿದಂತೆ 19 ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.

ವಿ ಸಂಸ್ಥೆಯ 859 ರೂ.ಗಳ ಯೋಜನೆ
ವಿ ಟೆಲಿಕಾಂನ 859 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.
ವಿ ಸಂಸ್ಥೆಯ 799 ರೂ.ಗಳ ಪ್ಲಾನ್ ಮಾಹಿತಿ
ವಿ ಟೆಲಿಕಾಂನ 799 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 77 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ.
ವಿ ಸಂಸ್ಥೆಯ 719 ರೂ.ಗಳ ಪ್ಲಾನ್ ಮಾಹಿತಿ
ವಿ ಟೆಲಿಕಾಂನ 719 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 70 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಸಿಗುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಜಿಯೋ ಹಾಟ್‌ಸ್ಟಾರ್ ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.
ವಿ ಸಂಸ್ಥೆಯ 795 ರೂ.ಗಳ ಪ್ಲಾನ್ ಮಾಹಿತಿ
ವಿ ಟೆಲಿಕಾಂನ 795 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಸೋನಿ ಲೈವ್ ಸೇರಿದಂತೆ 19 ಓಟಿಟಿ ಚಂದಾದಾರಿಕೆ ಲಭ್ಯವಾಗಲಿವೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
