Unlimited ಡೇಟಾ ಸೌಲಭ್ಯ ಒಳಗೊಂಡ Vi ಟೆಲಿಕಾಂನ ಅತ್ಯುತ್ತಮ ಪ್ಲಾನ್‌ಗಳ ಲಿಸ್ಟ್ ನೋಡಿ
ವಿ ಟೆಲಿಕಾಂನ ಈ ಬಜೆಟ್ ಪ್ಲಾನಿನಲ್ಲಿ Unlimited ಡೇಟಾ
ಈ ರೀಚಾರ್ಜ್ ಯೋಜನೆಯಲ್ಲಿ ಅನಿಯಮಿತ ವಾಯ್ಸ್ ಕರೆಗಳ ಸೌಲಭ್ಯ
ವಿ ಟೆಲಿಕಾಂನ ಈ ಯೋಜನೆಯಲ್ಲಿ ಪ್ರತಿದಿನ 100 SMS ದೊರೆಯುತ್ತದೆ
Vi ಟೆಲಿಕಾಂ ಈಗಾಗಲೇ ದೇಶೀಯ ಮಾರುಕಟ್ಟೆಯಲ್ಲಿ ಜಿಯೋ ಹಾಗೂ ಏರ್‌ಟೆಲ್ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಭಿನ್ನ ದರದಲ್ಲಿ ಈಗಾಗಲೇ ಹಲವು ಪ್ಲಾನ್‌ಗಳಲ್ಲಿ ಗ್ರಾಹಕರಿಗೆ ನೀಡಿರುವ ವಿ ಸಂಸ್ಥೆಯು ಪ್ರತಿದಿನ ಡೇಟಾ ಹಾಗೂ ಆಕರ್ಷಕ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಪಟ್ಟಿ ಸಹ ಒಳಗೊಂಡಿದೆ. ಹಾಗೆಯೇ ವಿ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ದೈನಂದಿನ ಡೇಟಾ ಜೊತೆಗೆ ಓಟಿಟಿ ಚಂದಾದಾರಿಕೆ ಒಳಗೊಂಡ ಯೋಜನೆಗಳು ಸೇರಿವೆ. ಅದಾಗ್ಯೂ, ಬಜೆಟ್ ಬೆಲೆಯಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಅನಿಯಮಿತ ಡೇಟಾ ಪ್ರಯೋಜನ ಹೊಂದಿರುವ ರೀಚಾರ್ಜ್ ಯೋಜನೆಗಳು ಹೆಚ್ಚು ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೆ ವಿ ಟೆಲಿಕಾಂನ Unlimited ಡೇಟಾ ಸೌಲಭ್ಯದ ಅತ್ಯುತ್ತಮ ಪ್ಲಾನ್‌ಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
SurveyAlso Read : Lava Bold N2 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ದಿನಾಂಕ ಫಿಕ್ಸ್! ಫೀಚರ್ಸ್ ನೋಡಿ
Vi 379 ರೂ.ಗಳ ಯೋಜನೆಯ ಮಾಹಿತಿ
ವಿ ಟೆಲಿಕಾಂ 379 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ Unlimited ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ.

ವಿ ಟೆಲಿಕಾಂ 365 ರೂ.ಗಳ ಯೋಜನೆಯ ಮಾಹಿತಿ
ವಿ ಟೆಲಿಕಾಂ 365 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ Unlimited ಡೇಟಾ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ದೊರೆಯುತ್ತದೆ.
ವಿ ಟೆಲಿಕಾಂ 670 ರೂ.ಗಳ ಯೋಜನೆಯ ಮಾಹಿತಿ
ವಿ ಟೆಲಿಕಾಂ 670 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಸಿಗುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ Unlimited ಡೇಟಾ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ದೊರೆಯುತ್ತದೆ.
ವಿ ಟೆಲಿಕಾಂ 1005 ರೂ.ಗಳ ಯೋಜನೆಯ ಮಾಹಿತಿ
ವಿ ಟೆಲಿಕಾಂ 1005 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಸಿಗುತ್ತದೆ. ಈ ರೀಚಾರ್ಜ್ ಪ್ಲಾನಿನಲ್ಲಿ Unlimited ಡೇಟಾ ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ದೊರೆಯುತ್ತದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
