Vi 1005 ರೂ.ಗಳ ಪ್ಲಾನ್‌ನಲ್ಲಿ Unlimited ಡೇಟಾ ಜೊತೆಗೆ 84 ದಿನಗಳ ವ್ಯಾಲಿಡಿಟಿ

HIGHLIGHTS

ವಿ ಟೆಲಿಕಾಂನ ಈ ಯೋಜನೆ ಬಜೆಟ್‌ ದರದಲ್ಲಿ ಉತ್ತಮ ಎನಿಸಿದೆ

ವಿ ಟೆಲಿಕಾಂನ 1005 ರೂ.ಗಳ ಯೋಜನೆಯಲ್ಲಿ 84 ದಿನಗಳ ವ್ಯಾಲಿಡಿಟಿ ಲಭ್ಯ

ಈ ಯೋಜನೆಯಲ್ಲಿ ಬಳಕೆದಾರರಿಗೆ Unlimited ಡೇಟಾ ಸೌಲಭ್ಯ ದೊರೆಯುತ್ತದೆ

Vi 1005 ರೂ.ಗಳ ಪ್ಲಾನ್‌ನಲ್ಲಿ Unlimited ಡೇಟಾ ಜೊತೆಗೆ 84 ದಿನಗಳ ವ್ಯಾಲಿಡಿಟಿ

ಜನಪ್ರಿಯ ವೊಡಾಫೋನ್‌ ಐಡಿಯಾ (Vi) ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋ ಹಾಗೂ ಏರ್‌ಟೆಲ್‌ ಟೆಲಿಕಾಂ ಸಂಸ್ಥೆಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ವಿ ಕಂಪನಿಯು ಅಧಿಕ ಗ್ರಾಹಕರನ್ನು ಆಕರ್ಷಿಸಲು ಭಿನ್ನ ಬೆಲೆಯ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅವುಗಳಲ್ಲಿ ಬಜೆಟ್‌ ದರದಲ್ಲಿ ದೀರ್ಘಾವಧಿ ವ್ಯಾಲಿಡಿಟಿ ಪ್ರಯೋಜನದ ಯೋಜನೆಗಳು ಸೇರಿವೆ. ಅದಾಗ್ಯೂ, ಪ್ರಮುಖವಾಗಿ ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ ಒಳಗೊಂಡ ಯೋಜನೆಗಳು ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ವಿ ಟೆಲಿಕಾಂನ 1005 ರೂ.ಗಳ ಬೆಲೆಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆ ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿದೆ. ಈ ಬಜೆಟ್ ಬೆಲೆಯ ಯೋಜನೆಯು ಎಸ್‌ಎಮ್‌ಎಸ್‌ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 84 ದಿನಗಳ ವ್ಯಾಲಿಡಿಟಿ ಸಹ ಒಳಗೊಂಡಿದೆ. ಹಾಗಾದರೆ ವಿ ಟೆಲಿಕಾಂನ 1005 ರೂ.ಗಳ ಪ್ಲಾನ್‌ ಹಾಗೂ ಇತರೆ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : OnePlus Nord 5 ಮೊಬೈಲ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! ಬೆಲೆಯಲ್ಲಿ ಭಾರೀ ಇಳಿಕೆ

Vi ಟೆಲಿಕಾಂನ 1005 ರೂ.ಗಳ ಯೋಜನೆಯ ಮಾಹಿತಿ

ವಿ ಟೆಲಿಕಾಂನ 1005 ರೂ.ಗಳ ವಾರ್ಷಿಕ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ Unlimited ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

vi

ವಿ ಟೆಲಿಕಾಂನ ಇತರೆ ಆಕರ್ಷಕ ಪ್ಲಾನ್‌ಗಳ ಮಾಹಿತಿ

ವಿ ಟೆಲಿಕಾಂನ 1198 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 70 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ. ಇದರೊಂದಿಗೆ ನೆಟ್‌ಫ್ಲಿಕ್ಸ್‌ ಬೇಸಿಕ್‌ ಚಂದಾದಾರಿಕೆ ಲಭ್ಯವಾಗಲಿದೆ.

ವಿ ಟೆಲಿಕಾಂನ 979 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಸಿಗಲಿದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

ವಿ ಟೆಲಿಕಾಂನ 859 ರೂ.ಗಳ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಸಿಗಲಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್‌ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್‌ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo