ಜನಪ್ರಿಯ ವೊಡಾಫೋನ್ ಐಡಿಯಾ (Vi) ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋ ಹಾಗೂ ಏರ್‌ಟೆಲ್ ಟೆಲಿಕಾಂ ಸಂಸ್ಥೆಗಳಿಗೆ ನೇರ ಪೈಪೋಟಿ ನೀಡುತ್ತಾ ಮುಂದೆ ಸಾಗಿದೆ. ವಿ ಕಂಪನಿಯು ಅಧಿಕ ಗ್ರಾಹಕರನ್ನು ಆಕರ್ಷಿಸಲು ಭಿನ್ನ ಬೆಲೆಯ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅವುಗಳಲ್ಲಿ ಬಜೆಟ್ ದರದಲ್ಲಿ ದೀರ್ಘಾವಧಿ ವ್ಯಾಲಿಡಿಟಿ ಪ್ರಯೋಜನದ ಯೋಜನೆಗಳು ಸೇರಿವೆ. ಅದಾಗ್ಯೂ, ಪ್ರಮುಖವಾಗಿ ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ ಒಳಗೊಂಡ ಯೋಜನೆಗಳು ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ವಿ ಟೆಲಿಕಾಂನ 1005 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಹೆಚ್ಚು ಆಕರ್ಷಕವಾಗಿ ಕಾಣಿಸಿಕೊಂಡಿದೆ. ಈ ಬಜೆಟ್ ಬೆಲೆಯ ಯೋಜನೆಯು ಎಸ್‌ಎಮ್‌ಎಸ್ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 84 ದಿನಗಳ ವ್ಯಾಲಿಡಿಟಿ ಸಹ ಒಳಗೊಂಡಿದೆ. ಹಾಗಾದರೆ ವಿ ಟೆಲಿಕಾಂನ 1005 ರೂ.ಗಳ ಪ್ಲಾನ್ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : OnePlus Nord 5 ಮೊಬೈಲ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! ಬೆಲೆಯಲ್ಲಿ ಭಾರೀ ಇಳಿಕೆ
ವಿ ಟೆಲಿಕಾಂನ 1005 ರೂ.ಗಳ ವಾರ್ಷಿಕ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ Unlimited ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ಸಿಗಲಿದೆ.
ವಿ ಟೆಲಿಕಾಂನ 1198 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 70 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ಸಿಗಲಿದೆ. ಇದರೊಂದಿಗೆ ನೆಟ್‌ಫ್ಲಿಕ್ಸ್ ಬೇಸಿಕ್ ಚಂದಾದಾರಿಕೆ ಲಭ್ಯವಾಗಲಿದೆ.
ವಿ ಟೆಲಿಕಾಂನ 979 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಸಿಗಲಿದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ಸಿಗಲಿದೆ.
ವಿ ಟೆಲಿಕಾಂನ 859 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಸಿಗಲಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಈ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಗಳ ಪ್ರಯೋಜನ ಸಹ ಲಭ್ಯವಾಗಲಿದೆ. ಅಂದಹಾಗೆ ಈ ರೀಚಾರ್ಜ್ ಪ್ಲಾನಿನಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ಸಿಗಲಿದೆ.