ಜನಪ್ರಿಯ Vi ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಜಿಯೋ ಟೆಲಿಕಾಂ ಹಾಗೂ ಏರ್‌ಟೆಲ್ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಬಜೆಟ್ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಯೋಜನೆಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಯೋಜನೆಗಳ ಲಿಸ್ಟ್‌ನಲ್ಲಿ 1005 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸಹ ಗಮನ ಸೆಳೆಯುತ್ತದೆ. ವಿಶೇಷವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಪ್ಲಾನ್ ಆಕರ್ಷಕ ಆಯ್ಕೆಯಾಗಬಹುದು. ಹಾಗಾದರೆ ವಿ ಟೆಲಿಕಾಂನ 1005 ರೂ.ಗಳ ಪ್ಲಾನ್‌ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.
Also Read : OnePlus ಕಂಪನಿಯ ಈ ಪ್ರೀಮಿಯಂ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭಾರೀ ರಿಯಾಯಿತಿ!
ವಿ ಟೆಲಿಕಾಂನ 1005 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ವಿ ಟೆಲಿಕಾಂನ 1599 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ನೆಟ್‌ಫ್ಲಿಕ್ಸ್ ಬೇಸಿಕ್ ಚಂದಾದಾರಿಕೆ ಲಭ್ಯವಾಗಲಿದೆ.
ವಿ ಟೆಲಿಕಾಂನ 2099 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 180 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ವಿ ಟೆಲಿಕಾಂನ 3749 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.