ಭಾರತೀಯ ಟೆಲಿಕಾಂ ವಲಯದಲ್ಲಿ Vi ಸಂಸ್ಥೆಯು ಜಿಯೋ ಹಾಗೂ ಏರ್‌ಟೆಲ್ ಕಂಪನಿಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ವಿ ಟೆಲಿಕಾಂ ಬಳಕೆದಾರರ ಸಂಖ್ಯೆ ಹೆಚ್ಚಿಸಿಕೊಳ್ಳಲು ಭಿನ್ನ ಬೆಲೆಯ ರೀಚಾರ್ಜ್ ಯೋಜನೆಗಳ ಲಿಸ್ಟ್ ಒಳಗೊಂಡಿದೆ. ವಿ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ಕಡಿಮೆ ದರದಲ್ಲಿ ದೈನಂದಿನ ಡೇಟಾ ಸೌಲಭ್ಯ ಪಡೆದ ಯೋಜನೆಗಳು ಸೇರಿವೆ. ಅದಾಗ್ಯೂ, ಬಜೆಟ್ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಸೌಲಭ್ಯ ಪಡೆದಿರುವ ಪ್ರೀಪೇಯ್ಡ್ ಪ್ಲಾನ್‌ಗಳು ಬೇಡಿಕೆಯಲ್ಲಿ ಇವೆ. ಆ ಪೈಕಿ ವಿ ಟೆಲಿಕಾಂನ 1749 ರೂ.ಗಳ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆ ಬಜೆಟ್ ಪ್ರೈಸ್‌ನ ಮೂಲಕ ಟ್ರೆಂಡ್‌ನಲ್ಲಿ ಕಾಣಿಸಿಕೊಂಡಿದೆ. ಈ ಬಜೆಟ್ ಬೆಲೆಯ ಯೋಜನೆಯು ಡೇಟಾ ಸೌಲಭ್ಯ ಪಡೆದುಕೊಂಡಿರುವ ಜೊತೆಗೆ 180 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗಾದರೆ ವಿ ಟೆಲಿಕಾಂನ 1749 ರೂ.ಗಳ ಪ್ಲಾನ್ ಹಾಗೂ ಇತರೆ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : OnePlus Nord CE 6 Lite ಫೋನಿನ ಬೆಲೆ ಮಾಹಿತಿ ಬಹಿರಂಗ! ಮೇ 7 ರಂದು ಲಾಂಚ್
ವಿ ಟೆಲಿಕಾಂನ 1749 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 180 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ವೀಕೆಂಡ್ ಡೇಟಾ ರೋಲ್‌ಓವರ್ ಸಹ ಬಳಕೆದಾರರಿಗೆ ಲಭ್ಯ.
ವಿ ಟೆಲಿಕಾಂನ 666 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 64 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ವೀಕೆಂಡ್ ಡೇಟಾ ರೋಲ್‌ಓವರ್ ಸಹ ಬಳಕೆದಾರರಿಗೆ ಲಭ್ಯ.
ವಿ ಟೆಲಿಕಾಂನ 859 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ವೀಕೆಂಡ್ ಡೇಟಾ ರೋಲ್‌ಓವರ್ ಸಹ ಬಳಕೆದಾರರಿಗೆ ಲಭ್ಯ.
ವಿ ಟೆಲಿಕಾಂನ 799 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 77 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಹಾಗೆಯೇ ವೀಕೆಂಡ್ ಡೇಟಾ ರೋಲ್‌ಓವರ್ ಸಹ ಬಳಕೆದಾರರಿಗೆ ಲಭ್ಯ.