ವೊಡಾಫೋನ್ ಐಡಿಯಾ (Vi) ಈಗಾಗಲೇ ದೇಶೀಯ ಮಾರುಕಟ್ಟೆಯಲ್ಲಿ ಜಿಯೋ ಹಾಗೂ ಏರ್‌ಟೆಲ್ ಕಂಪನಿಗಳಿಗೆ ಪೈಪೋಟಿ ನೀಡುತ್ತಾ ಸಾಗಿದೆ. ಭಿನ್ನ ದರದಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಪರಿಚಯಿಸಿರುವ ವಿ ಸಂಸ್ಥೆಯು ಅಧಿಕ ಡೇಟಾ ಹಾಗೂ ಆಕರ್ಷಕ ವ್ಯಾಲಿಡಿಟಿ ಸೌಲಭ್ಯದ ಪ್ಲಾನ್‌ಗಳ ಪಟ್ಟಿ ಸಹ ಒಳಗೊಂಡಿದೆ. ಹಾಗೆಯೇ ವಿ ಟೆಲಿಕಾಂನ ಯೋಜನೆಗಳ ಲಿಸ್ಟ್‌ನಲ್ಲಿ ದೈನಂದಿನ ಡೇಟಾ ಜೊತೆಗೆ ಓಟಿಟಿ ಚಂದಾದಾರಿಕೆ ಒಳಗೊಂಡ ಯೋಜನೆಗಳು ಸೇರಿವೆ. ಅದಾಗ್ಯೂ, ಅಗ್ಗದ ದರದಲ್ಲಿ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಅನಿಯಮಿತ ಡೇಟಾ ಪ್ರಯೋಜನ ಹೊಂದಿರುವ ರೀಚಾರ್ಜ್ ಯೋಜನೆಗಳು ಹೆಚ್ಚು ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ವಿ ಟೆಲಿಕಾಂ ಸಂಸ್ಥೆಯ 365 ರೂ.ಗಳ ಪ್ಲಾನ್ ಬೊಂಬಾಟ್ ಆಗಿದೆ. ಹಾಗಾದರೆ ವಿ ಟೆಲಿಕಾಂನ 365 ರೂ. ಗಳ ಯೋಜನೆ ಹಾಗೂ ಇತರೆ ಓಟಿಟಿ ಪ್ಲಾನ್‌ಗಳ ಸಂಪೂರ್ಣ ಮಾಹಿತಿ ಮುಂದೆ ತಿಳಿಯೋಣ.
Also Read : ಇಂದು ಹೊಸ Lava Bold N1 5G ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯ! ಫೀಚರ್ಸ್ ನೋಡಿ
ಜಿಯೋ ಟೆಲಿಕಾಂನ 365 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಅನ್‌ಲಿಮಿಟೆಡ್ ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹೀಗಾಗಿ ಈ ಯೋಜನೆಯು ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಆಕರ್ಷಕ ಎನಿಸುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ Vi Movies & TV app ಚಂದಾದಾರಿಕೆ ಸಹ ದೊರೆಯುತ್ತದೆ.
ವಿ ಟೆಲಿಕಾಂ 379 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಅನ್‌ಲಿಮಿಟೆಡ್ ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹೀಗಾಗಿ ಈ ಯೋಜನೆಯು ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಆಕರ್ಷಕ ಎನಿಸುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ Vi Movies & TV app ಚಂದಾದಾರಿಕೆ ಸಹ ದೊರೆಯುತ್ತದೆ.
ವಿ ಟೆಲಿಕಾಂನ 408 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ದೊರೆಯುತ್ತದೆ. ಈ ರೀಚಾರ್ಜ್ ಯೋಜನೆಯಲ್ಲಿ ಅನ್‌ಲಿಮಿಟೆಡ್ ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹೀಗಾಗಿ ಈ ಯೋಜನೆಯು ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಆಕರ್ಷಕ ಎನಿಸುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಅನಿಯಮಿತ ವಾಯ್ಸ್ ಕರೆಯ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯ ಇರಲಿದೆ. ಅಲ್ಲದೇ Vi Movies & TV app ಚಂದಾದಾರಿಕೆ ಸಹ ದೊರೆಯುತ್ತದೆ.