Vi (ವೊಡಾಫೋನ್ ಐಡಿಯಾ) ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಏರ್‌ಟೆಲ್ ಟೆಲಿಕಾಂ ಹಾಗೂ ಜಿಯೋ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ಅನುಗುಣವಾಗಿ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಬಜೆಟ್ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಯೋಜನೆಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಯೋಜನೆಗಳ ಲಿಸ್ಟ್‌ನಲ್ಲಿ 379 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸಹ ಗಮನ ಸೆಳೆಯುತ್ತದೆ. ವಿಶೇಷವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಯೋಜನೆ ಆಕರ್ಷಕ ಪ್ಲಾನ್ ಎನಿಸಬಹುದು. ಹಾಗಾದರೆ ವಿ ಟೆಲಿಕಾಂನ 379 ರೂ.ಗಳ ಪ್ಲಾನ್‌ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.
Also Read : Samsung Galaxy A17 5G ಬೆಲೆಯಲ್ಲಿ ಈಗ ಜಬರ್ದಸ್ತ್ ಡಿಸ್ಕೌಂಟ್; ಆಫರ್ ಮಾಹಿತಿ ಇಲ್ಲಿದೆ
ವಿ ಟೆಲಿಕಾಂನ 379 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ವಿ ಟೆಲಿಕಾಂನ 345 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 25GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 30 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ವಿ ಟೆಲಿಕಾಂನ 696 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ವಿ ಟೆಲಿಕಾಂನ 369 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಒಟ್ಟು 4GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 600 SMS ಸೌಲಭ್ಯ ಸಹ ಲಭ್ಯ ಆಗುವುದು.