Vi ಟೆಲಿಕಾಂನ ಈ ಅಗ್ಗದ ಪೋಸ್ಟ್‌ಪೇಯ್ಡ್‌ ಪ್ಲಾನಿನಲ್ಲಿ Unlimited Data ಪ್ರಯೋಜನ

HIGHLIGHTS

ವಿ ಟೆಲಿಕಾಂನ 451 ರೂ.ಗಳ ಪ್ಲಾನಿನಲ್ಲಿ ಜಬರ್ದಸ್ತ್‌ ಸೌಲಭ್ಯಗಳು

ವಿ ಟೆಲಿಕಾಂನ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಪ್ರಯೋಜನ

ವಿ 451 ರೂ.ಗಳ ಪ್ಲಾನಿನಲ್ಲಿ ಜಿಯೋಹಾಟ್‌ ಸ್ಟಾರ್‌ ಚಂದಾದಾರಿಕೆಯ ಆಯ್ಕೆ ಇದೆ

ದೇಶೀಯ ಟೆಲಿಕಾಂ ವಲಯದಲ್ಲಿ Vi ಮೂರನೇ ದೊಡ್ಡ ಟೆಲಿಕಾಂ ಕಂಪನಿಯಾಗಿ ಗುರುತಿಸಿಕೊಂಡಿದೆ. ವಿ ಟೆಲಿಕಾಂ ಗ್ರಾಹಕರ ಅಗತ್ಯತೆಗೆ ಅನುಗುಣವಾಗಿ ಹಲವು ಪ್ರೀಪೇಡ್ ಹಾಗೂ ಪೋಸ್ಟ್‌ಪೇಯ್ಡ್‌ ಪ್ಲಾನ್‌ಗಳನ್ನು ನೀಡುತ್ತಿದೆ. ಅವುಗಳ ಪೈಕಿ ವಿ ಟೆಲಿಕಾಂ 451 ರೂ.ಗಳ ಪೋಸ್ಟ್‌ಪೇಯ್ಡ್‌ ಪ್ಲಾನ್ ಬಹಳ ಜನಪ್ರಿಯವಾಗಿದ್ದು, ಕುಟುಂಬ ಬಳಕೆದಾರರು ಮತ್ತು ಹೆಚ್ಚಿನ ಡೇಟಾ ಬಳಸುವವರಿಗೆ ಸೂಕ್ತ ಆಯ್ಕೆಯಾಗಿದೆ. ಈ ಯೋಜನೆಯಲ್ಲಿ ಆಕರ್ಷಕ ಡೇಟಾ ಪ್ರಯೋಜನ ಹಾಗೂ ಆಡ್‌ ಆನ್ ಸಿಮ್‌ ಆಯ್ಕೆ ಸಹ ದೊರೆಯುತ್ತದೆ. ಹಾಗಾದರೆ ವಿ ಟೆಲಿಕಾಂನ 451 ರೂ.ಗಳ ಪೋಸ್ಟ್‌ಪೇಯ್ಡ್‌ ಪ್ಲಾನ್ ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Amazon Great Summer Sale: ಸ್ಯಾಮ್‌ಸಂಗ್‌ನ ಈ ಜನಪ್ರಿಯ ಮೊಬೈಲ್‌ ಬೆಲೆಯಲ್ಲಿ ಇಳಿಕೆ!

Vi 451 ರೂ.ಗಳ ಪೋಸ್ಟ್‌ಪೇಡ್ ಪ್ಲಾನ್

ವಿ ಟೆಲಿಕಾಂ ಸಂಸ್ಥೆಯ 451 ರೂ.ಗಳ ಪೋಸ್ಟ್‌ಪೇಡ್ ಪ್ಲಾನ್‌ನಲ್ಲಿ ಒಂದು ರೆಗ್ಯುಲರ್ ಸಿಮ್‌ ಆಯ್ಕೆ ಇರುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್‌ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿ ತಿಂಗಳು 3000 ಎಸ್‌ಎಮ್‌ಎಸ್‌ ಸೌಲಭ್ಯ ಸಿಗುತ್ತದೆ. ಇದರಲ್ಲಿ ಹೆಚ್ಚುವರಿಯಾಗಿ ಜಿಯೋಹಾಟ್‌ ಸ್ಟಾರ್‌ ಅಥವಾ ಸೋನಿ ಲೈವ್‌ ಚಂದಾದಾರಿಕೆ ಈ ಓಟಿಟಿಗಳಲ್ಲಿ ಒಂದನ್ನು ಆಯ್ಕೆ ಮಾಡುವ ಅವಕಾಶ ಇದೆ. ಅಲ್ಲದೇ ವಿಐ ಗೇಮ್ಸ್‌ ಆಕ್ಸಸ್‌ ಸಿಗಲಿದೆ.

ಇತರೆ ಪೋಸ್ಟ್‌ಪೇಯ್ಡ್‌ ಯೋಜನೆಗಳು

ವಿ ಟೆಲಿಕಾಂನ 551 ರೂ.ಗಳ ಪೋಸ್ಟ್‌ಪೇಡ್ ಪ್ಲಾನ್‌ನಲ್ಲಿ ಒಂದು ರೆಗ್ಯುಲರ್ ಸಿಮ್‌ ಆಯ್ಕೆ ಇರುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್‌ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿ ತಿಂಗಳು 3000 ಎಸ್‌ಎಮ್‌ಎಸ್‌ ಸೌಲಭ್ಯ ಸಿಗುತ್ತದೆ. ಇದರಲ್ಲಿ ಹೆಚ್ಚುವರಿಯಾಗಿ ಜಿಯೋಹಾಟ್‌ ಸ್ಟಾರ್‌ ಅಥವಾ ಸೋನಿ ಲೈವ್‌ ಚಂದಾದಾರಿಕೆ ಈ ಓಟಿಟಿಗಳಲ್ಲಿ ಯಾವುದಾದರೂ ಎರಡನ್ನು ಆಯ್ಕೆ ಮಾಡುವ ಅವಕಾಶ ಇದೆ. ಅಲ್ಲದೇ ವಿಐ ಗೇಮ್ಸ್‌ ಆಕ್ಸಸ್‌ ಸಿಗಲಿದೆ.

ವಿ ಟೆಲಿಕಾಂನ 751 ರೂ.ಗಳ ಪೋಸ್ಟ್‌ಪೇಡ್ ಪ್ಲಾನ್‌ನಲ್ಲಿ ಒಂದು ರೆಗ್ಯುಲರ್ ಸಿಮ್‌ ಆಯ್ಕೆ ಇರುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್‌ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿ ತಿಂಗಳು 3000 ಎಸ್‌ಎಮ್‌ಎಸ್‌ ಸೌಲಭ್ಯ ಸಿಗುತ್ತದೆ. ಇದರಲ್ಲಿ ಹೆಚ್ಚುವರಿಯಾಗಿ ಅಮೆಜಾನ್‌ ಪ್ರೈಮ್‌, ಜಿಯೋಹಾಟ್‌ ಸ್ಟಾರ್‌ ಅಥವಾ ಸೋನಿ ಲೈವ್‌ ಚಂದಾದಾರಿಕೆ, ಈಜಿ ಡಿನ್ನರ್ ಕೋಪನ್ ಈ ಆಯ್ಕೆಗಳಲ್ಲಿ ಯಾವುದಾದರೂ ಮೂರನ್ನು ಆಯ್ಕೆ ಮಾಡುವ ಅವಕಾಶ ಇದೆ. ಅಲ್ಲದೇ ವಿಐ ಗೇಮ್ಸ್‌ ಆಕ್ಸಸ್‌ ಸಿಗಲಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :