Vi ಟೆಲಿಕಾಂ ಸಹ ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಜಿಯೋ ಹಾಗೂ ಏರ್‌ಟೆಲ್ ಸಂಸ್ಥೆಗಳಿಗೆ ಪೈಪೋಟಿ ನೀಡುತ್ತಿದೆ. ಅಲ್ಲದೇ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಬಜೆಟ್ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಯೋಜನೆಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಯೋಜನೆಗಳ ಲಿಸ್ಟ್‌ನಲ್ಲಿ 670 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಕೂಡ ಗಮನ ಸೆಳೆಯುತ್ತದೆ. ವಿಶೇಷವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಪ್ಲಾನ್ ಆಸಕ್ತಿದಾಯಕ ಆಯ್ಕೆಯಾಗಬಹುದು. ಹಾಗಾದರೆ ವಿ ಟೆಲಿಕಾಂನ 670 ರೂ.ಗಳ ಪ್ಲಾನ್‌ನಲ್ಲಿ ಸಿಗುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.
Also Read : ಸ್ಕ್ಯಾಮ್ ಮೆಸೆಜ್‌ಗಳಿಂದ ಬಳಕೆದಾರರನ್ನು ರಕ್ಷಿಸಲು WhatsApp ಸಂಸ್ಥೆಯಿಂದ ಹೊಸ ಫೀಚರ್!
ವಿ ಟೆಲಿಕಾಂನ 670 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ವಿ ಟೆಲಿಕಾಂನ 419 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ನಿತ್ಯ ಅನಿಯಮಿತ ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ.
ವಿ ಟೆಲಿಕಾಂನ 435 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ ಅನಿಯಮಿತ ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಜಿಯೋ ಹಾಟ್‌ಸ್ಟಾರ್ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ.
ವಿ ಟೆಲಿಕಾಂನ 408 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನಿಯಮಿತ ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಸೋನಿ ಲೈವ್ ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಪ್ರಯೋಜನ ಸಹ ಸಿಗಲಿದೆ.