ಜನಪ್ರಿಯ ಟೆಲಿಕಾಂ ಎನಿಸಿಕೊಂಡಿರುವ Vi ಸಂಸ್ಥೆಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ತನ್ನದೇ ಗ್ರಾಹಕ ಬಳಗವನ್ನು ಹೊಂದಿದೆ. ಅಲ್ಲದೇ ಕಂಪನಿಯು ಕೆಲವು ಅಧಿಕ ಡೇಟಾ ಹಾಗೂ ಅಧಿಕ ವ್ಯಾಲಿಡಿಟಿ ಪ್ಲಾನ್‌ಗಳ ಮೂಲಕ ಏರ್‌ಟೆಲ್ ಟೆಲಿಕಾಂ ಹಾಗೂ ಜಿಯೋ ಟೆಲಿಕಾಂ ಸಂಸ್ಥೆಗಳಿಗೆ ನೇರ ಟಾಂಗ್ ನೀಡುತ್ತಾ ಮುಂದೆ ಸಾಗಿದೆ. ಆ ಪೈಕಿ ವಿ ಟೆಲಿಕಾಂನ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಅಧಿಕ ಬಳಕೆದಾರರನ್ನು ಆಕರ್ಷಿಸಿವೆ. ಮುಖ್ಯವಾಗಿ ಅಧಿಕ ದೈನಂದಿನ ಡೇಟಾ ಸೌಲಭ್ಯ ಬಯಸುವ ಬಳಕೆದಾರರ ಗಮನ ಸೆಳೆದಿವೆ. ಅದಾಗ್ಯೂ ಸಂಸ್ಥೆಯ ಬಜೆಟ್ ಪ್ರೈಸ್‌ನ ಕೆಲವು ಯೋಜನೆಗಳಲ್ಲಿ ಅತ್ಯುತ್ತಮ ವ್ಯಾಲಿಡಿಟಿ ಜೊತೆಗೆ ಡೇಟಾ ಹಾಗೂ ಓಟಿಟಿ ಪ್ರಯೋಜನಗಳು ಸಹ ಸಿಗುತ್ತವೆ. ಅವುಗಳಲ್ಲಿ 799 ರೂ.ಗಳ ಪ್ಲಾನ್ ಗಮನ ಸೆಳೆದಿದೆ. ಹಾಗಾದರೆ ವಿ ಟೆಲಿಕಾಂನ 799 ರೂ.ಗಳ ಯೋಜನೆಯಲ್ಲಿ ಡೇಟಾ ಪ್ರಯೋಜನ ಹಾಗೂ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಅತ್ಯುತ್ತಮ ಕ್ಯಾಮೆರಾ ಇರುವ Samsung Galaxy S25 5G ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!
ವಿ ಟೆಲಿಕಾಂನ 799 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಕೂಡಾ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 77 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಯೋಜನೆಯಲ್ಲಿ ವೀಕೇಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಸಹ ಲಭ್ಯ. ಬಜೆಟ್ ದರದಲ್ಲಿ ಈ ಯೋಜನೆ ಗಮನ ಸೆಳೆದಿದೆ.
ವಿ ಟೆಲಿಕಾಂನ 859 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಯೋಜನೆಯಲ್ಲಿ ವೀಕೇಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಸಹ ಲಭ್ಯ. ಗ್ರಾಹಕರ ಸ್ನೇಹಿ ದರದ ಈ ಪ್ಲಾನ್ ಗಮನ ಸೆಳೆದಿದೆ.
ವಿ ಟೆಲಿಕಾಂನ 994 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಅಲ್ಲದೇ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಹಾಗೆಯೇ ಈ ಯೋಜನೆಯಲ್ಲಿ ವೀಕೇಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಸಹ ಲಭ್ಯ.