Vi ಟೆಲಿಕಾಂನ ಈ ಬಜೆಟ್ ಪ್ಲಾನ್‌ನಲ್ಲಿ ಪ್ರತಿದಿನ ಡೇಟಾ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿ ಸೌಲಭ್ಯ
ವೊಡಾಫೋನ್ ಐಡಿಯಾ ಸಂಸ್ಥೆಯ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ
ವೊಡಾಫೋನ್ ಐಡಿಯಾ ಕಂಪನಿಯ 996 ರೂ.ಗಳ ಪ್ಲಾನ್‌ನಲ್ಲಿ 84 ದಿನಗಳ ವ್ಯಾಲಿಡಿಟಿ
ವೊಡಾಫೋನ್ ಐಡಿಯಾ ಟೆಲಿಕಾಂನ ಈ ಯೋಜನೆಯಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ
ದೇಶದ ಮೂರನೇ ದೊಡ್ಡ ಟೆಲಿಕಾಂ ಸಂಸ್ಥೆ ಎಂದು ಗುರುತಿಸಿಕೊಂಡಿರುವ ವೊಡಾಫೋನ್ ಐಡಿಯಾ (Vi) ಭಿನ್ನ ಡೇಟಾ ಪ್ರಯೋಜನದ ಯೋಜನೆಗಳ ಆಯ್ಕೆಯನ್ನು ಒಳಗೊಂಡಿದೆ. ಕೆಲವು ಆಕರ್ಷಕ ಪ್ಲಾನ್‌ಗಳ ಈ ಮೂಲಕ ಏರ್‌ಟೆಲ್ ಹಾಗೂ ಜಿಯೋ ಟೆಲಿಕಾಂಗಳಿಗೆ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಆ ಪೈಕಿ ವಿ ಟೆಲಿಕಾಂ ಕಂಪನಿಯ ಆಕರ್ಷಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ 2GB Data ಪ್ರಯೋಜನ ಒಳಗೊಂಡ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳು ಗ್ರಾಹಕರನ್ನು ಆಕರ್ಷಿಸಿವೆ. ಮುಖ್ಯವಾಗಿ ದೈನಂದಿನ ಡೇಟಾ ಪ್ರಯೋಜನದೊಂದಿಗೆ 84 ದಿನಗಳ ಮಾನ್ಯತೆ ಪಡೆದುಕೊಂಡಿರುವ ಯೋಜನೆಗಳು ಹೆಚ್ಚು ಟ್ರೆಂಡ್‌ನಲ್ಲಿ ಇವೆ. ಆ ಪೈಕಿ ವಿ ಟೆಲಿಕಾಂನ 996 ರೂ. ಗಳ ಯೋಜನೆ ಗ್ರಾಹಕರ ಗಮನ ಸೆಳೆದಿದೆ. ಹಾಗಾದರೆ Vi ಟೆಲಿಕಾಂನ ಅನ್‌ಲಿಮಿಟೆಡ್ ಡೇಟಾ ಪ್ರಯೋಜನ ನೀಡುವ ಕೆಲವು ಜನಪ್ರಿಯ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : BSNL 997 ರೂ.ಗಳ ಪ್ಲಾನ್‌ನಲ್ಲಿ ಪ್ರತಿದಿನ ಡೇಟಾ ಜೊತೆಗೆ 150 ದಿನಗಳ ವ್ಯಾಲಿಡಿಟಿ! ಇಲ್ಲಿದೆ ವಿವರ
Vi ಸಂಸ್ಥೆಯ 996 ರೂ.ಗಳ ಪ್ಲಾನ್ ಮಾಹಿತಿ
ವೊಡಾಫೋನ್ ಐಡಿಯಾ ಕಂಪನಿಯ 996 ರೂ.ಗಳ ಈ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2GB Data ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಬಜೆಟ್ ದರದಲ್ಲಿ ಅಧಿಕ ಡೇಟಾ ಹಾಗೂ ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್ ಸೂಕ್ತ ಎನ್ನಬಹುದು. ಹಾಗೆಯೇ ಈ ಯೋಜನೆಯು ಅಮೆಜಾನ್ ಪ್ರೈಮ್ ಲೈಟ್ ಚಂದಾದಾರಿಕೆ ಪಡೆದುಕೊಂಡಿದೆ.

ವಿ ಟೆಲಿಕಾಂನ 994 ರೂ.ಗಳ ಪ್ಲಾನ್
ವೊಡಾಫೋನ್ ಐಡಿಯಾ ಕಂಪನಿಯ 994 ರೂ.ಗಳ ಈ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2GB Data ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಡೇಟಾ ಸೇವೆಯ ಜೊತೆಗೆ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್ ಸೂಪರ್ ಎನ್ನಬಹುದು. ಹಾಗೆಯೇ ಈ ಯೋಜನೆಯು ಜಿಯೋ ಹಾಟ್‌ಸ್ಟಾರ್ ಚಂದಾದಾರಿಕೆ ಪಡೆದುಕೊಂಡಿದೆ.
ವಿ ಟೆಲಿಕಾಂನ 979 ರೂ.ಗಳ ಪ್ಲಾನ್
ವೊಡಾಫೋನ್ ಐಡಿಯಾ ಕಂಪನಿಯ 979 ರೂ.ಗಳ ಈ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ವ್ಯಾಲಿಡಿಟಿ ಅವಧಿಯ ವರೆಗೂ ಬಳಕೆದಾರರಿಗೆ ಪ್ರತಿದಿನ 2GB Data ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಇರಲಿದೆ. ಡೇಟಾ ಸೇವೆಯ ಜೊತೆಗೆ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲಾನ್ ಸೂಪರ್ ಎನ್ನಬಹುದು. ಹಾಗೆಯೇ ಈ ಯೋಜನೆಯು ಸೋನಿ ಲೈವ್, ಜೀ5 ಸೇರಿದಂತೆ ಕೆಲವು ಓಟಿಟಿ ಚಂದಾದಾರಿಕೆ ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
