ದೇಶದ ತೃತೀಯ ದೊಡ್ಡ ಟೆಲಿಕಾಂ ಎನಿಸಿರುವ Vi ಕಂಪನಿಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಜಿಯೋ ಟೆಲಿಕಾಂ ಹಾಗೂ ಏರ್‌ಟೆಲ್ ಕಂಪನಿಗಳಿಗೆ ಫೈಟ ನೀಡುತ್ತಾ ಮುನ್ನಡೆದಿದೆ. ಅಲ್ಲದೇ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಭಿನ್ನ ಬೆಲೆಯ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆಗಳನ್ನು ನೀಡಿದೆ. ಅದರಲ್ಲೂ ಕಂಪನಿಯ ಬಜೆಟ್ ಬೆಲೆಯಲ್ಲಿ ಹೆಚ್ಚಿನ ಡೇಟಾ ಅಥವಾ ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಕೆಲವು ಯೋಜನೆಗಳು ಹೆಚ್ಚು ಉಪಯುಕ್ತವಾಗಿವೆ. ಅಂತಹ ಯೋಜನೆಗಳ ಲಿಸ್ಟ್‌ನಲ್ಲಿ 998 ರೂ.ಗಳ ಪ್ರೀಪೇಯ್ಡ್ ಪ್ಲಾನ್ ಸಹ ಗಮನ ಸೆಳೆಯುತ್ತದೆ. ವಿಶೇಷವಾಗಿ ಹೆಚ್ಚಿನ ದೈನಂದಿನ ಡೇಟಾ ಅಗತ್ಯವಿರುವವರಿಗೆ ಈ ಪ್ಲಾನ್ ಆಕರ್ಷಕ ಆಯ್ಕೆಯಾಗಬಹುದು. ಹಾಗಾದರೆ ವಿ ಟೆಲಿಕಾಂನ 998 ರೂ.ಗಳ ಪ್ಲಾನ್‌ನಲ್ಲಿ ಲಭ್ಯವಿರುವ ಡೇಟಾ ಮತ್ತು ಇತರ ಪ್ರಯೋಜನಗಳ ಮಾಹಿತಿ ಮುಂದೆ ನೋಡೋಣ.
Also Read : 7,000mAh ಬ್ಯಾಟರಿ ಸೌಲಭ್ಯ ಇರುವ Moto G37 Power ಮೊಬೈಲ್ ಬೆಲೆಯಲ್ಲಿ ಇದೀಗ ಭಾರೀ ಇಳಿಕೆ!
ವಿ ಟೆಲಿಕಾಂನ 998 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಹಾಗೆಯೇ ಈ ಪ್ಲಾನಿನಲ್ಲಿ ಸೋನಿ ಲೈವ್ ಸೇರಿದಂತೆ ಕೆಲವು ಚಂದಾದಾರಿಕೆ ಲಭ್ಯವಾಗಲಿವೆ.
ವಿ ಟೆಲಿಕಾಂನ 795 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 3GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು. ಇದರೊಂದಿಗೆ ಸೋನಿ ಲೈವ್ ಸೇರಿದಂತೆ ಕೆಲವು ಚಂದಾದಾರಿಕೆ ಲಭ್ಯವಾಗಲಿವೆ.
ವಿ ಟೆಲಿಕಾಂನ 859 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಪ್ಲಾನಿನಲ್ಲಿ ಗ್ರಾಹಕರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.
ವಿ ಟೆಲಿಕಾಂನ 799 ರೂ.ಗಳ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಯೋಜನೆಯು 77 ದಿನಗಳ ವ್ಯಾಲಿಡಿಟಿ ಸೌಲಭ್ಯ ನೀಡುತ್ತದೆ. ಹಾಗೆಯೇ ಈ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ ಅನ್‌ಲಿಮಿಟೆಡ್ ವಾಯ್ಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರ ಜೊತೆಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಪ್ರತಿದಿನ 100 SMS ಸೌಲಭ್ಯ ಸಹ ಲಭ್ಯ ಆಗುವುದು.