Best 32 Inch Smart TV at 7499
32 Inch Best Smart TV: ಪ್ರಸ್ತುತ ಫ್ಲಿಪ್ಕಾರ್ಟ್ ತಮ್ಮ ಗ್ರಾಹಕರಿಗೆ ನಂಬಲಾಗದ ಡೀಲ್ ಮತ್ತು ಡಿಸ್ಕೌಂಟ್‌ಗಳನ್ನು ನೀಡಿ ಜನ ಸಾಮಾನ್ಯರ ಕೈಗೆಟಕುವ ಬೆಲೆಗೆ ಮಾರಾಟ 32 ಇಂಚಿನ ಜಬರ್ದಸ್ತ್ ಸ್ಮಾರ್ಟ್ ಟಿವಿ (Smart TV) ಆಫರ್ಗಳನ್ನು ನೀಡುತ್ತಿದೆ. ಇಂದು ಫ್ಲಿಪ್‌ಕಾರ್ಟ್‌ನಲ್ಲಿ ಉತ್ತಮ ಕೊಡುಗೆಯನ್ನು ತಂದಿದ್ದೇವೆ ಇದರಲ್ಲಿ ನೀವು 32 ಇಂಚಿನ ಜನಪ್ರಿಯ ಎಲ್ಇಡಿ ಸ್ಮಾರ್ಟ್ ಟಿವಿಯನ್ನು ಅತ್ಯಂತ ಒಳ್ಳೆ ಬೆಲೆಗೆ ಮನೆಗೆ ತೆಗೆದುಕೊಳ್ಳಬಹುದು. ಈ ಪ್ರಸ್ತಾಪದ ಬಗ್ಗೆ ನೀವು ಸಹ ತಿಳಿದುಕೊಳ್ಳಲು ಬಯಸಿದರೆ ಒಂದಿಷ್ಟು ಮಾಹಿತಿ ಇಲ್ಲಿದೆ. ಯಾಕೆಂದರೆ ಫ್ಲಿಪ್ಕಾರ್ಟ್ ಅತಿ ಕಡಿಮೆ ಬೆಲೆಗೆ ಈ 32 ಇಂಚಿನ ಎಲ್ಇಡಿ ಸ್ಮಾರ್ಟ್ ಟಿವಿಯ ಮಾರಾಟದಲ್ಲಿ ಕೈಜಾರುವ ಮೊದಲು ಒಮ್ಮೆ ನೋಡಿ ಖರೀದಿಸಬಹುದು.
ಫ್ಲಿಪ್‌ಕಾರ್ಟ್‌ನ ಮಾರಾಟದಲ್ಲಿ Infinix ಕಂಪನಿಯ 32 ಇಂಚಿನ HD Ready Smart LED TV ನಿಮ್ಮ ಕೈಗೆಟಕುವ ಬೆಲೆಗೆ ಈ ಸ್ಮಾರ್ಟ್ ಟಿವಿಯನ್ನು ಖರೀದಿಸಬಹುದು. ಇದರಲ್ಲಿ ನಿಮಗೆ 16W ಸೌಂಡ್ ಔಟ್‌ಪುಟ್‌ನೊಂದಿಗೆ ಅತ್ಯುತ್ತಮ ಸ್ಪೀಕರ್‌ಗಳನ್ನು ಹೊಂದಿದೆ. ಫ್ಲಿಪ್‌ಕಾರ್ಟ್ ನಿಮಗೆ ಭಾರಿ ಡಿಸ್ಕೌಂಟ್‌ಗಳೊಂದಿಗೆ ₹8,499 ರೂಗಳಿಗೆ ಪಟ್ಟಿ ಮಾಡಲಾಗಿದೆ. ಇದನ್ನು ಮತ್ತಷ್ಟು ಕಡಿಮೆಗೊಳಿಸಲು ಹೆಚ್ಚುವರಿಯಾಗಿ Axis ಕ್ರೆಡಿಟ್ ಕಾರ್ಡ್ ಬಳಸಿಕೊಂಡು ಸುಮಾರು 1000 ರೂಗಳ ತ್ವರಿತ ಡಿಸ್ಕೌಂಟ್ ಸಹ ಪಡೆಯಬಹುದು.
Also Read: ಭಾರತದಲ್ಲಿ Samsung Galaxy M56 5G ಬಿಡುಗಡೆಗೆ ಡೇಟ್ ಕಂಫಾರ್ಮ್! ನಿರೀಕ್ಷಿತ ಬೆಲೆ ಮತ್ತು ಫೀಚರ್ಗಳೇನು?
ಅಲ್ಲದೆ ನೀವು ಈ ಸ್ಮಾರ್ಟ್ ಟಿವಿ ಮೇಲೆ ಫ್ಲಿಪ್‌ಕಾರ್ಟ್ ಹೆಚ್ಚುವರಿಯಾಗಿ ವಿನಿಮಯ ಕೊಡುಗೆಯನ್ನು ಸಹ (Exchange Offer) ಪಡೆಯಬಹುದು. ಈ Infinix 32 Inch HD Ready LED Smart TV ಸ್ಮಾರ್ಟ್ ಟಿವಿಯನ್ನು ಖರೀದಿಸಲು ನಿಮ್ಮ ಹಳೆಯ ಸ್ಮಾರ್ಟ್ ಟಿವಿಯನ್ನು ಇದರೊಂದಿಗೆ ವಿನಿಮಯ ಮಾಡುವುದರೊಂದಿಗೆ ಸುಮಾರು 6,650 ರೂಗಳ ವರೆಗೆ ಡಿಸ್ಕೌಂಟ್ ನಿರೀಕ್ಷಿಸಬಹುದು. ಆದರೆ ಈ ಡೀಲ್ ಬೆಲೆ ನಿಮ್ಮ ಹಳೆ ಸ್ಮಾರ್ಟ್ ಟಿವಿ ಸ್ಥಿತಿಯ ಮೇಲೆ ನಿರ್ಧರಿಸಲಾಗುತ್ತದೆ ಎಂಬುದನ್ನು ನೀವು ನೆನಪಿನಲ್ಲಿಡಿ.
ಗ್ರಾಹಕರು ಈ 32 ಇಂಚಿನ ಸ್ಮಾರ್ಟ್ ಟಿವಿಯಲ್ಲಿ 1366×768 ಪಿಕ್ಸೆಲ್ಗಳ ರೆಸಲ್ಯೂಶನ್ ಜೊತೆಗೆ 16W ಸೌಂಡ್ ನೀಡುತ್ತದೆ. ಅಲ್ಲದೆ ಇದರ ಡಿಸ್ಪ್ಲೇಯಲ್ಲಿ ನಿಮಗೆ 60Hz ರಿಫ್ರೆಶ್ ರೇಟ್ ಪಡೆಯಬಹುದು. ಅಲ್ಲದೆ ಇದು 3-4 ಜನರ ಸಣ್ಣ ಫ್ಯಾಮಿಲಿಗಾಗಿ ಪರಿಪೂರ್ಣ ಆಯ್ಕೆಯಾಗಿದೆ ಎಂದು ಸಾಬೀತುಪಡಿಸುತ್ತದೆ. ನೀವು ಈ ಸ್ಮಾರ್ಟ್ ಎಲ್ಇಡಿ ಟಿವಿಯನ್ನು ಖರೀದಿಸಲು ಬಯಸಿದರೆ ಅದರ ಬೆಲೆ ಮತ್ತು ಕೊಡುಗೆಗಳನ್ನು ಸಹ ತಿಳಿದುಕೊಳ್ಳಿ.
ಇದರ ಬಗ್ಗೆ ಮಾತನಾಡಿದರೆ Infinix 80 cm (32 inch) HD Ready Smart LED TV ಸ್ಮಾರ್ಟ್ ಲಿನಕ್ಸ್ ಟಿವಿ ಯೂಟ್ಯೂಬ್ ಮತ್ತು ಪೂರ್ವ ಲೋಡ್ ಮಾಡಲಾದ ಅಪ್ಲಿಕೇಶನ್ ಗಳು, ವೈಫೈ ಸಕ್ರಿಯಗೊಳಿಸಲಾಗಿದೆ. ಮಿರಾಕಾಸ್ಟ್, ವೆಬ್ ಬ್ರೌಸರ್ ಗ್ರಾಹಕರು ಪ್ರೈಮ್ ವಿಡಿಯೋ, ಯುಟ್ಯೂಬ್ (Netflix, Prime Video, Disney+Hotstar ಮತ್ತು Youtube) ನಂತಹ ಜನಪ್ರಿಯ ಬೆಂಬಲಿತ ಅಪ್ಲಿಕೇಶನ್ ಗಳನ್ನು ಪಡೆಯುತ್ತಾರೆ.