Best Smart Tv Under 15000
Best Dolby Digital Plus Smart TV: ನೀವೊಂದು ಹೊಸ ಸ್ಮಾರ್ಟ್ ಟಿವಿಯನ್ನು ಸುಮಾರು 15,000 ರೂಗಳೊಳಗೆ ಖರೀದಿಸಲು ಯೋಚಿಸುತ್ತಿದ್ದರೆ ಒಮ್ಮೆ ಈ ಫ್ಲಿಪ್ಕಾರ್ಟ್ ಡೀಲ್ ಬಗ್ಗೆ ತಿಳಿಯಿರಿ. ಯಾಕೆಂದರೆ ಪ್ರಸ್ತುತ ಈ 43 ಇಂಚಿನ ಲೇಟೆಸ್ಟ್ ಸ್ಮಾರ್ಟ್ ಟಿವಿ Dolby Digital Plus ಸೌಂಡ್‌ನೊಂದಿಗೆ ಅತಿ ಕಡಿಮೆ ಬೆಲೆಗೆ ಹೊಸ ಫೀಚರ್ಗಳೊಂದಿಗೆ ಮಾರಾಟದಲ್ಲಿ ಲಭ್ಯವಿದೆ. ಈ ಸ್ಮಾರ್ಟ್ ಟಿವಿಯಲ್ಲಿ YouTube ಮತ್ತು Netflix ಅಂತಹ ಸ್ಮಾರ್ಟ್ ಫೀಚರ್ಗಳನ್ನು ಹೊಂದಿದೆ. ಆಸಕ್ತ ಬಳಕೆದಾರರು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಬಳಸಿಕೊಂಡು ಭಾರಿ ಆಫರ್ ಮತ್ತು ಡಿಸ್ಕೌಂಟ್‌ಗಳೊಂದಿಗೆ ಖರೀದಿಸಬಹುದು.
ಈ ಸ್ಮಾರ್ಟ್ ಟಿವಿ ಕೈಗೆಟಕುವ ಬೆಲೆಯ ಈ ಬೆಸ್ಟ್ ಸ್ಮಾರ್ಟ್ ಟಿವಿ 43 ಇಂಚಿನ ಆಂಡ್ರಾಯ್ಡ್ 11 ಸರಣಿಯಡಿಯಲ್ಲಿ ಬರುವ ಉತ್ತಮ ಸ್ಮಾರ್ಟ್ ಟಿವಿಯನ್ನು ಫ್ಲಿಪ್ಕಾರ್ಟ್ ಕೇವಲ ₹16,999 ರೂಗಳಿಗೆ ಪಟ್ಟಿ ಮಾಡಲಾಗಿದೆ. ಆದರೆ ಈ ಸ್ಮಾರ್ಟ್ ಟಿವಿ HRD 10+ ಡಿಸ್ಪ್ಲೇಯನ್ನು ಸಪೋರ್ಟ್ ಮಾಡುವುದರೊಂದಿಗೆ 30W ಡಾಲ್ಬಿ ಸೌಂಡ್ ಆಡಿಯೋ ಹೊಂದಿದ್ದು ಜಗತ್ತಿನ 16+ ವಿವಿಧ ಭಾಷೆಗಳನ್ನು ಸಪೋರ್ಟ್ ಮಾಡುತ್ತದೆ. ಹಾರ್ಡ್ವೇರ್ನಲ್ಲಿ 1.5GB RAM ಮತ್ತು 8GB ಸ್ಟೋರೇಜ್ ಅನ್ನು ಹೊಂದಿದೆ.
ಇದು Prime Video | Netflix | Disney + Hotstar | YouTube | Apple TV ಅನ್ನು ಸಪೋರ್ಟ್ ಮಾಡುತ್ತದೆ. ಇದರಲ್ಲಿ ಗ್ರಾಹಕರು ಈ ಸ್ಮಾರ್ಟ್ ಎಲ್ಇಡಿ ಟಿವಿ 3840 x 2160 ಪಿಕ್ಸೆಲ್ಗಳ ರೆಸಲ್ಯೂಶನ್ ಜೊತೆಗೆ Dolby Atmos ಸೌಂಡ್‌ನೊಂದಿಗೆ 40W ಸೌಂಡ್ ನೀಡುತ್ತದೆ. ಅಲ್ಲದೆ ಇದರ ಡಿಸ್ಪ್ಲೇಯಲ್ಲಿ ನಿಮಗೆ 60Hz ನ ರಿಫ್ರೆಶ್ ದರ ಕಂಡುಬರುತ್ತದೆ. ಇದು ನಿಮಗೆ ಪರಿಪೂರ್ಣ ಆಯ್ಕೆಯಾಗಿದೆ ಎಂದು ಸಾಬೀತುಪಡಿಸುತ್ತದೆ. ನೀವು ಈ ಸ್ಮಾರ್ಟ್ ಎಲ್ಇಡಿ ಟಿವಿಯನ್ನು ಖರೀದಿಸಲು ಬಯಸಿದರೆ ಅದರ ಬೆಲೆ ಮತ್ತು ಕೊಡುಗೆಗಳನ್ನು ಸಹ ತಿಳಿದುಕೊಳ್ಳೋಣ.
Also Read: ವಾವ್! Dolby Atmos ಸೌಂಡ್‌ನೊಂದಿಗೆ 50 ಇಂಚಿನ 4K QLED Google TV ಡಿಸ್ಕೌಂಟ್‌ಗಳೊಂದಿಗೆ ಮಾರಾಟ!
ಈ ಸ್ಮಾರ್ಟ್ ಟಿವಿಯ ಬೆಲೆಯ ಬಗ್ಗೆ ಮಾತನಾಡುವುದಾದರೆ ಇದರ ಸಾಮಾನ್ಯ ಬೆಲೆ ₹29,999 ರೂಗಳಿಗೆ ಪಟ್ಟಿ ಮಾಡಲಾಗಿದೆ. ಆದರೆ ಈ ಸಮಯದಲ್ಲಿ ಬರೋಬ್ಬರಿ 43% ಪ್ರತಿಶತದಷ್ಟು ರಿಯಾಯಿತಿಯೊಂದಿಗೆ ಕೇವಲ ₹16,999 ರೂಗಳಿಗೆ ಅಮೆಜಾನ್ ಪಟ್ಟಿ ಮಾಡಿದೆ. ಆದರೆ ಆಸಕ್ತ ಬಳಕೆದಾರರು HSBC, Federal Bank ಮತ್ತು BOB ಕ್ರೆಡಿಟ್ ಕಾರ್ಡ್ ಬಾ;ಬಳಸಿಕೊಂಡು EMI ಸೌಲಭ್ಯದೊಂದಿಗೆ ನೀವು ಸುಮಾರು 1500 ರೂಗಳವರೆಗಿನ ಡಿಸ್ಕೌಂಟ್ ಪಡೆಯಬಹುದು. ಅಂದ್ರೆ ಕೇವಲ ₹15,499 ರೂಗಳಿಗೆ ಖರೀದಿಸಬಹುದು.