6.7 ಇಂಚಿನ ಪೂರ್ಣ HD+ LCD ಡಿಸ್ಪ್ಲೇಯನ್ನು ಹೊಂದಿದ್ದು ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ನಿಂದ ರಕ್ಷಿಸಲಾಗಿದೆ.

ಫೋನ್ 50MP ಮೆಗಾಪಿಕ್ಸೆಲ್ ಸೋನಿ LYT-600 ಸೆನ್ಸರ್ ಮತ್ತೊಂದು 8MP ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿದೆ.

ಈ ಸ್ಮಾರ್ಟ್ಫೋನ್ 32MP ಮೆಗಾಪಿಕ್ಸೆಲ್ ಸೇಲ್ಫಿ ಕ್ಯಾಮೆರಾ ಸೆನ್ಸರ್ ಹೊಂದಿದೆ.

ಈ ಸ್ಮಾರ್ಟ್ಫೋನ್ 4nm ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s Gen 2 ಚಿಪ್‌ಸೆಟ್ ಹೊಂದಿದೆ.

ಈ ಸ್ಮಾರ್ಟ್ಫೋನ್ ವರ್ಚುವಲ್ RAM ಆಯ್ಕೆಯೊಂದಿಗೆ 8GB LPDDR4X RAM ನಿಂದ ಮತ್ತಷ್ಟು ಬಲಪಡಿಸಲ್ಪಟ್ಟಿದೆ.

ಈ ಸ್ಮಾರ್ಟ್ಫೋನ್ ಫೋನ್ ಬೃಹತ್ 7,000mAh ಸಿಲಿಕಾನ್-ಕಾರ್ಬನ್ ಬ್ಯಾಟರಿಯನ್ನು ಹೊಂದಿದೆ