ಹೊಸ ಪ್ರೀಮಿಯಂ ಶ್ರೇಣಿಯ Motorola Edge 70 5G ಸ್ಮಾರ್ಟ್ಫೋನ್ ಅನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿದೆ.
ಸ್ಮಾರ್ಟ್ಫೋನ್ 6.7 ಇಂಚಿನ Extreme AMOLED (2712 x 1220 ಪಿಕ್ಸೆಲ್‌ಗಳು) ಡಿಸ್ಪ್ಲೇ ಪೂರ್ತಿ 120Hz ರಿಫ್ರೆಶ್ ರೇಟ್ ಹೊಂದಿದೆ.
ಇದರಲ್ಲಿ 50MP ಪ್ರೈಮರಿ ಸೆನ್ಸರ್ ಹೊಂದಿದ್ದು AI- ಬೆಂಬಲಿತ ಡ್ಯುಯಲ್ ಮತ್ತೊಂದು 50MP ಅಲ್ಟ್ರಾ ವೈಡ್ ಕ್ಯಾಮೆರಾ ಹೊಂದಿದೆ.
ಸ್ಮಾರ್ಟ್ಫೋನ್ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 50MP ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ.
ಸ್ಮಾರ್ಟ್ಫೋನ್ 5000mAh ಬ್ಯಾಟರಿಯನ್ನು ಪ್ಯಾಕ್ ಮಾಡುವುದರೊಂದಿಗೆ 68W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಇದರಲ್ಲಿ 3 ವರ್ಷದ ಆಪರೇಟಿಂಗ್ ಸಿಸ್ಟಮ್ ಅಪ್ಡೇಟ್ ಮತ್ತು 4 ವರ್ಷಗಳ ಸೆಕ್ಯೂರಿಟಿ ಅಪ್ಡೇಟ್ ನೀಡುವುದಾಗಿ ಭರವಸೆ ನೀಡಿದೆ.
Motorola Edge 70 ಸ್ಮಾರ್ಟ್ಫೋನ್ 23ನೇ ಡಿಸೆಂಬರ್ 2025 ರಂದು ಫ್ಲಿಪ್ಕಾರ್ಟ್ ಮೊಟೋರೋಲ ಸೈಟ್ ಮೂಲಕ ಮೊದಲ ಮಾರಾಟಕ್ಕೆ ಲಭ್ಯವಾಗಲಿದೆ.
ಒಂದೇ ಒಂದು ರೂಪಾಂತದರಲ್ಲಿ Flipakrt ಮೂಲಕ ಲಭ್ಯವಾಗಲಿದ್ದು ಇದರ ಆರಂಭಿಕ 8GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹29,999 ರೂಗಳಿಗೆ ಪರಿಚಯಿಸಲಾಗಿದೆ.