6.67 ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿದ್ದು ಬೆಣ್ಣೆಯಂತೆ ನಯವಾದ 120Hz ರಿಫ್ರೆಶ್ ದರವನ್ನು ಹೊಂದಿದೆ

Realme Narzo 80 Lite 5G ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP64 ರೇಟಿಂಗ್ ಅನ್ನು ಹೊಂದಿದೆ.

ಸ್ಮಾರ್ಟ್ಫೋನ್ MediaTek Dimensity 6300 5G ಚಿಪ್‌ಸೆಟ್‌ನೊಂದಿಗೆ ಸಜ್ಜುಗೊಂಡಿದೆ.

ಇದು 6GB ವರೆಗೆ RAM ಮತ್ತು 128GB ವರೆಗೆ ಸ್ಟೋರೇಜ್ ಜೋಡಿಸಲ್ಪಟ್ಟಿ

6000mAh ಬ್ಯಾಟರಿ ಮತ್ತು 15w ಫಾಸ್ಟ್ ಚಾರ್ಜ್ ಸಪೋರ್ಟ್ ಮಾಡುತ್ತದೆ.

15W Fast Charge

6000mAh ಬ್ಯಾಟರಿ ಮತ್ತು 15w ಫಾಸ್ಟ್ ಚಾರ್ಜ್ ಸಪೋರ್ಟ್ ಮಾಡುತ್ತದೆ.

4GB + 128GB ₹9,999  6GB + 128GB ₹11,999