ಜನಪ್ರಿಯ ಟೆಲಿಕಾಂ ಸಂಸ್ಥೆ ಎನಿಸಿಕೊಂಡಿರುವ Airtel ಭಿನ್ನ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಟೆಲಿಕಾಂ ಗ್ರಾಹಕರ ಅಗತ್ಯತೆಗೆ ಅನುಗುಣವಾಗಿ ಹಲವು ಪ್ರೀಪೇಡ್ ಹಾಗೂ ಪೋಸ್ಟ್‌ಪೇಯ್ಡ್ ಯೋಜನೆಗಳನ್ನು ಸಹ ಪರಿಚಯಿಸಿದೆ. ಆ ಪೈಕಿ ಏರ್‌ಟೆಲ್ ಟೆಲಿಕಾಂ 1399 ರೂ.ಗಳ ಪೋಸ್ಟ್‌ಪೇಯ್ಡ್ ಪ್ಲಾನ್ ಬಹಳ ಜನಪ್ರಿಯವಾಗಿದ್ದು, ಕುಟುಂಬ ಬಳಕೆದಾರರು ಮತ್ತು ಹೆಚ್ಚಿನ ಡೇಟಾ ಬಳಸುವವರಿಗೆ ಆಕರ್ಷಕ ಎನಿಸಿದೆ. ಈ ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಆಕರ್ಷಕ ಡೇಟಾ ಪ್ರಯೋಜನ ಹಾಗೂ ಇತರೆ ಹೆಚ್ಚುವರಿ ಪ್ರಯೋಜನಗಳು ಸಹ ದೊರೆಯುತ್ತದೆ. ಹಾಗಾದರೆ ಏರ್‌ಟೆಲ್ ಟೆಲಿಕಾಂನ 1399 ರೂ.ಗಳ ಪೋಸ್ಟ್‌ಪೇಯ್ಡ್ ಯೋಜನೆಯ ಹಾಗೂ ಇತರೆ ಜನಪ್ರಿಯ ಪ್ಲಾನ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Motorola Edge 60 Pro ಸ್ಮಾರ್ಟ್‌ಫೋನ್ ಖರೀದಿಸಲು ಇದುವೇ ಬೆಸ್ಟ್ ಟೈಮ್! ಭಾರೀ ಡಿಸ್ಕೌಂಟ್
ಏರ್‌ಟೆಲ್ ಸಂಸ್ಥೆಯ 1399 ರೂ.ಗಳ ಪೋಸ್ಟ್‌ಪೇಡ್ ಯೋಜನೆಯಲ್ಲಿ ಒಂದು ರೆಗ್ಯುಲರ್ ಸಿಮ್ ಜೊತೆಗೆ 3 ಆಡ್ ಆನ್ ಸಿಮ್ ಆಯ್ಕೆ ಸಿಗುತ್ತದೆ. ಅಲ್ಲದೇ ಈ ಪ್ಲಾನಿನಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಿಗುತ್ತದೆ. ಇದರಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ಲೈಟ್ ಸೇರಿದಂತೆ ಇತರೆ ಓಟಿಟಿ ಚಂದಾದಾರಿಕೆಯ ಅವಕಾಶ ಲಭ್ಯವಾಗಲಿದೆ.
ಏರ್‌ಟೆಲ್ ಸಂಸ್ಥೆಯ 1749 ರೂ.ಗಳ ಪೋಸ್ಟ್‌ಪೇಡ್ ಯೋಜನೆಯಲ್ಲಿ ಒಂದು ರೆಗ್ಯುಲರ್ ಸಿಮ್ ಜೊತೆಗೆ 3 ಆಡ್ ಆನ್ ಸಿಮ್ ಆಯ್ಕೆ ಸಿಗುತ್ತದೆ. ಅಲ್ಲದೇ ಈ ಪ್ಲಾನಿನಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಿಗುತ್ತದೆ. ಇದರಲ್ಲಿ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ಲೈಟ್ ಸೇರಿದಂತೆ ಇತರೆ ಓಟಿಟಿ ಚಂದಾದಾರಿಕೆಯ ಅವಕಾಶ ಲಭ್ಯವಾಗಲಿದೆ.
ಏರ್‌ಟೆಲ್ ಸಂಸ್ಥೆಯ 1199 ರೂ.ಗಳ ಪೋಸ್ಟ್‌ಪೇಡ್ ಯೋಜನೆಯಲ್ಲಿ ಒಂದು ರೆಗ್ಯುಲರ್ ಸಿಮ್ ಜೊತೆಗೆ 3 ಆಡ್ ಆನ್ ಸಿಮ್ ಆಯ್ಕೆ ಸಿಗುತ್ತದೆ. ಅಲ್ಲದೇ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಿಗುತ್ತದೆ. ಇದರಲ್ಲಿ ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್, ಆಪಲ್ ಟಿವಿ ಸೇರಿದಂತೆ ಇತರೆ ಓಟಿಟಿ ಚಂದಾದಾರಿಕೆಯ ಅವಕಾಶ ಲಭ್ಯವಾಗಲಿದೆ.
ಜಿಯೋ ಟೆಲಿಕಾಂನ 999 ರೂ.ಗಳ ಪೋಸ್ಟ್‌ಪೇಡ್ ಯೋಜನೆಯಲ್ಲಿ ಒಂದು ರೆಗ್ಯುಲರ್ ಸಿಮ್ ಜೊತೆಗೆ 2 ಆಡ್ ಆನ್ ಸಿಮ್ ಆಯ್ಕೆ ಸಿಗುತ್ತದೆ. ಅಲ್ಲದೇ ಈ ಯೋಜನೆಯಲ್ಲಿ ಅನಿಯಮಿತ ಡೇಟಾ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಲೋಕಲ್, ನ್ಯಾಷನಲ್ ರೋಮಿಂಗ್ ವಾಯ್ಸ್ ಕರೆಗಳ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯವಿರುತ್ತದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಿಗುತ್ತದೆ. ಇದರಲ್ಲಿ ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್, ಆಪಲ್ ಟಿವಿ ಸೇರಿದಂತೆ ಇತರೆ ಓಟಿಟಿ ಚಂದಾದಾರಿಕೆಯ ಅವಕಾಶ ಲಭ್ಯವಾಗಲಿದೆ.