Title 1

ಮೇ 7 ರಂದು  OnePlus Nord CE 6  ಫೋನ್‌ ಲಾಂಚ್‌

ಇದು ಸ್ನಾಪ್‌ಡ್ರಾಗನ್ 7s ಜೆನ್ 4 ಪ್ರೊಸೆಸರ್‌ ಪಡೆದಿರುವ ಸಾಧ್ಯತೆ

ಈ ಫೋನ್‌ 50 ಮೆಗಾಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್‌ ಹೊಂದಿರಲಿದೆ

ಇದು 8,000mAh ಬ್ಯಾಟರಿ ಸಪೋರ್ಟ್‌ ಹೊಂದಿರಲಿದೆ

ಈ ಫೋನ್‌ ಡಿಸ್‌ಪ್ಲೇಯು 144Hz ರಿಫ್ರೆಶ್‌ ರೇಟ್‌ ಹೊಂದಿರಲಿದೆ

ಈ ಫೋನ್‌ ಫ್ರೆಶ್ ಬ್ಲೂ, ಲೂನಾರ್ ಪರ್ಲ್ ಮತ್ತು ಪಿಚ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯ

ಈ ಫೋನ್‌ 32MP ಸೆಲ್ಫಿ ಕ್ಯಾಮೆರಾ ಒಳಗೊಂಡಿರಲಿದೆ